ಮುಷ್ಕರ ಹಿಂಪಡೆಯಲು ಸಾರಿಗೆ ನೌಕರರಲ್ಲಿ ಸಿಎಂ ಮನವಿ

Webdunia
ಶುಕ್ರವಾರ, 11 ಡಿಸೆಂಬರ್ 2020 (10:24 IST)
ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುಷ್ಕರ ಹಿಂಪಡೆಯಲು ಸಾರಿಗೆ ನೌಕರರಲ್ಲಿ ಸಿಎಂ ಮನವಿ ಮಾಡಿದ್ದಾರೆ.

ಕೊವಿಡ್ ಹಿನ್ನಲೆ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಆದರೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಸಾರಿಗೆ ನೌಕರರು, ಮಧ್ಯಾಹ್ನ 12 ಗಂಟೆಗೆಯೊಳಗೆ ಸರ್ಕಾರ ಸ್ಪಂದಿಸಬೇಕು. ಸ್ಪಂದಿಸದಿದ್ದರೆ ನಾವು ಡಿಪೋಗಳನ್ನು ಬಿಟ್ಟು ಫ್ರೀಡಂಪಾರ್ಕ್ ಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ಬಿಎಂಟಿಸಿ ಸಿಬ್ಬಂದಿ ವಾರ್ನಿಂಗ್ ನೀಡಿದ್ದಾರೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments