Webdunia - Bharat's app for daily news and videos

Install App

ಬಜೆಟ್`ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದು

Webdunia
ಬುಧವಾರ, 15 ಮಾರ್ಚ್ 2017 (20:00 IST)
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,926 ಕೋಟಿ ರೂ. ಮೀಸರಿಸಿದ್ದು, ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ವಿಶೇಷ ಯೋಜನೆ ಜಾರಿಗೊಳಿಸಿದ್ದಾರೆ.

ಮಾತೃಪೂರ್ಣ: ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಮಾತೃಪೂರ್ಣ ಎಂಬ ಯೋಜನೆಯನ್ನ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಉಚಿತ ಬಿಸಿಯೂಟ ನೀಡಲಾಗುತ್ತದೆ. ಇದಕ್ಕಾಗಿ 302 ಕೋಟಿ ರೂ. ಮೀಸಲಿಡಲಾಗಿದೆ.

ಎಲ್ಲ 30 ಜಿಲ್ಲೆಗಳಲ್ಲಿ ಸ್ತ್ರೀಶಕ್ತಿ ಸಂಘಗಳಿಂದ ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆ ಜಾರಿ. ಮಹಿಳೆಯರು ನಡೆಸುತ್ತಿರುವ 10 ಸಾವಿರ ನ್ಯಾಯಬೆಲೆ ಅಂಗಡಿಗಳಿಗೆ ಪರಿಕರ ಖರೀದಿಗೆ 5 ಸಾವಿರ ರೂ.

ಲೈಂಗಿಕ ಕಾರ್ಯಕರ್ತೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರೋತ್ಸಾಹ ಧನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಮತ್ತು 25 ಸಾವಿರ ಸಾಲದ ಸೌಲಭ್ಯ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ