Webdunia - Bharat's app for daily news and videos

Install App

ರಾಜ್ಯದಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ ನೀಲನಕಾಶೆ ಸಿದ್ದ ಪಡಿಸಲು ಸಿಎಂ ಸೂಚನೆ

Sampriya
ಮಂಗಳವಾರ, 9 ಜುಲೈ 2024 (15:50 IST)
ಬೆಂಗಳೂರು: ನಮ್ಮ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶವಿದ್ದರು ನೆರೆಯ ರಾಜ್ಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ಆಗಿಲ್ಲ. ಆದ್ದರಿಂದ ರಾಜ್ಯದ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಮಾಡಲು ನೀಲನಕಾಶೆ ಸಿದ್ದ ಪಡಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಇಂದು  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು.

320ಕಿಮಿ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅನೇಕ ಅವಕಾಶವಿದೆ.  ಆದರೆ ಇದುವರೆಗೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವೇಳೆ ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರವಾಸೋದ್ಯಮವೇ ಪ್ರಮುಖ ಆದಾಯವಾಗಿದೆ.  ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಜಿಲ್ಲಾಧಿಕಾರಿಗಳು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆಯಿಡಬೇಕೆಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments