ನಾವು ಯಾವ ನಾಯಕರನ್ನೂ ಕಡೆಗಣಿಸುತ್ತಿಲ್ಲ: ಡಿ.ಕೆ.ಸುರೇಶ್ ಆರೋಪಕ್ಕೆ ಸಿಎಂ ಉತ್ತರ

Webdunia
ಬುಧವಾರ, 20 ಸೆಪ್ಟಂಬರ್ 2017 (12:53 IST)
ಪಕ್ಷದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಕ್ಕೆ ಕೋಲಾರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿಎಂ ಸಿದ್ದರಾಮಯ್ಯ, ನಾವು ಪಕ್ಷದಲ್ಲಿ ಯಾರನ್ನೂ ಕಡೆಗಣಿಸುತ್ತಿಲ್ಲ. ಬಿಬಿಎಂಪಿ ಮೇಯರ್ ಆಯ್ಕೆ ಹೈಕಮ಻ಮಡ್ ನಿರ್ದೇಶನದಂತೆ ನಡೆಯಲಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಪಕ್ಷದ ಮೈತ್ರಿ ಮುಂದುವರೆಯಲಿದೆ. ಶಾಸಕರು, ಸಂಸದರು ಮೇಯರ್ ಅಭ್ಯರ್ಥಿಯ ಹೆಸರನ್ನ ಸೂಚಿಸಲಿದ್ದಾರೆ ಎಂದು ಡಿ.ಕೆ. ಸುರೇಶ್ ಆರೋಪವನ್ನ ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಸ್ಪಷ್ಟಪಡಿಸಿದರು. ಅಧಿಕಾರ ವಿಷಯದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿ ನಡೆಸಿ ಸಂಸದ ಡಿ.ಕೆ. ಸುರೇಶ್ ಅಸಮಾಧಾನ ಹೊರ ಹಾಕಿದ್ದರು.

ಈ ಮಧ್ಯೆ, ಬಿಬಿಎಂಪಿ ಮೇಯರ್ ಆಯ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಕಾರ್ಪೊರೇಟರ್`ಗಳಲ್ಲೇ ಪೈಪೋಟಿ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಜೊತೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ.  ಇದೇ 28ರಮದು ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments