ಹಲವು ಗೊಂದಲಗಳ ಮಧ್ಯೆ ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

Sampriya
ಶುಕ್ರವಾರ, 19 ಸೆಪ್ಟಂಬರ್ 2025 (16:44 IST)
ಬೆಂಗಳೂರು: ಜಾತಿ ಗಣತಿ ಸಮೀಕ್ಷೆ ಬಗ್ಗೆ ಸಾಕಷ್ಟು ಗೊಂದಲ ನಡುವೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸಮೀಕ್ಷೆಯನ್ನು ಮುಂದೂಡಲ್ಲ ಎಂದು ಸ್ಪಷ್ಟನೆಯನ್ನು ನೀಡಿದರು. 

ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು,   ನಾವು ನಿರ್ದೇಶನಕ್ಕೆ ಕೊಡುವುದಕ್ಕೆ ಬರುವುದಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ಜಾತಿಗಣತಿ ವಿಚಾರ ನಾವು ಮುಂದೂಡವುದಕ್ಕೆ ಸಾಧ್ಯವಿಲ್ಲ ಎಂದರು. 

ಕ್ಯಾಬಿನೆಟ್‌ನಲ್ಲಿ ಸಚಿವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ನೀವು ಕೂಡ ರಾಜಕೀಯವಾಗಿ ಎದುರಿಸಬೇಕು. ಅದನ್ನ ಖಂಡಿಸಬೇಕು ಎಂದು ಸಚಿವರಿಗೆ ಹೇಳಿದ್ದೇನೆ ಎಂದಿದ್ದಾರೆ.

ಗುರುವಾರ (ಸೆ.18) ನಡೆದ ಕ್ಯಾಬಿನೆಟ್‌ನಲ್ಲಿ ಜಾತಿಗಣತಿಯಿಂದ ಸರ್ಕಾರಕ್ಕೆ ಯಾವುದೇ ಹಾನಿಯಾಗಬಾರದು. ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಂತಾ ಜನರಿಗೆ ಮನವರಿಕೆ ಮಾಡಿ ಕೊಡಲು ಸಾಧ್ಯವಿದ್ಯಾ? ಜಾತಿಗಣತಿ ಮುಂದೂಡುವಂತೆ ಡಿಕೆಶಿ ಸೇರಿದಂತೆ 20ಕ್ಕೂ ಹೆಚ್ಚು ಸಚಿವರು ಹೇಳಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments