ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 3 ಡಿಸೆಂಬರ್ 2025 (08:25 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಅಂತಿಮ ನಿರ್ಧಾರವೇನು ಎಂಬುದನ್ನು ಘೋಷಣೆ ಮಾಡಿದ್ದಾರೆ.

ನಿನ್ನೆ ಡಿಕೆಶಿ ನಿವಾಸದಲ್ಲಿ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಬಹಳ ಬ್ಯುಸಿಯಾಗಿದ್ದರು. ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮವಲ್ಲದೆ ತಮ್ಮ ಕೆಲವು ಆಪ್ತರನ್ನೂ ಭೇಟಿ ಮಾಡಿದ್ದಾರೆ.

ಇನ್ನು, ಮಾಧ್ಯಮಗಳಂತೂ ಏನು ನಿರ್ಧಾರ ಮಾಡಿದ್ದೀರಿ ಎಂದು ಸಿದ್ದರಾಮಯ್ಯ ಬೆನ್ನು ಬಿದ್ದಿದ್ದರು. ಡಿಕೆ ಶಿವಕುಮಾರ್ ಯಾವಾಗ ಸಿಎಂ ಆಗ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಸಿದ್ದರಾಮಯ್ಯ ಹೈಕಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎಂದಿದ್ದಾರೆ. ಹೈಕಮಾಂಡ್ ಹೇಳಿದರೆ ಸಿಎಂ ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ.

ಇನ್ನು, ಆಪ್ತ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ವೇಳೆ ‘ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ. ಆಗಿದ್ದು ಆಗಲಿ’ ಎಂದಿದ್ದಾರೆ. ಈ ಮೂಲಕ ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ರೆಡಿಯಾಗಿರುವುದಾಗಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ರಾಜಕೀಯ ಹಾದಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

Video: ಪುಟ್ಟ ಮಗುವನ್ನು ಹೊತ್ತು ಬರುತ್ತಿದ್ದ ಪುಟಾಣಿ ಹುಡುಗಿ ನೋಡಿ ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್

ಮುಂದಿನ ಸುದ್ದಿ
Show comments