ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 5 ಡಿಸೆಂಬರ್ 2025 (13:55 IST)
ಬೆಂಗಳೂರು: ಉಪಲೋಕಾಯುಕ್ತ ಬಿ ವೀರಪ್ಪ ಅವರು ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರವಿದೆ ಎಂದಿದ್ದು ಬಿಜೆಪಿ ಕಾಲದ ವರದಿಗಳನ್ನು ಉಲ್ಲೇಖಿಸಿ. ಬಿಜೆಪಿಯವರು ಈಗ ತನ್ನ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಉಪಲೋಕಾಯುಕ್ತರ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ‘ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ.

ಟ್ರಾನ್ಸ್‌ಪರೆಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments