ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಇಂದಿನಿಂದಲೇ ಸಿದ್ದತೆ ಆರಂಭಿಸಿದ್ದಾರೆ.
ಸ್ಟುಡಿಯೋದಲ್ಲಿ ಬ್ಯಾಕ್ ಸ್ಕ್ರೀನ್, ಆನ್ಲೈನ್ ಎಡಿಟಿಂಗ್ ಸೇರಿದಂತೆ ಇತರ ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಪಟ್ಟು ಹಿಡಿದಿರುವ ಸಿಎಂ ಸಿದ್ದರಾಮಯ್ಯ 10 ತಿಂಗಳ ಮೊದಲೇ ಚುನಾವಣೆ ತಯಾರಿ ನಡೆಸಿದ್ದಾರೆ.
ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್, ಮುಂದಿನ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹಾಲಿ, ಮಾಜಿ ಶಾಸಕರ ಸಂಪೂರ್ಣ ವಿವರಗಳನ್ನು ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ಗೆ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.