Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಜೆಪಿ ನಾಯಕರ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ನಾಯಕರ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು , ಶುಕ್ರವಾರ, 4 ಆಗಸ್ಟ್ 2017 (11:57 IST)
ಬೆಂಗಳೂರು: ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಸಿಎಂ ಸಿದ್ಧರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.


‘ಐಟಿ ದಾಳಿಯೆಲ್ಲಾ ಕೇಂದ್ರ ಸರ್ಕಾರದ ಪಿತೂರಿ. ಬಿಜೆಪಿ ನಾಯಕ ಅನಂತ್ ಕುಮಾರ್ ಮೇಲೆ ಭ್ರಷ್ಟಾಚಾರ ಆರೋಪವಿದೆ. ಬಿಎಸ್ ವೈ ವಿರುದ್ಧವೂ ಅಕ್ರಮ ಆರೋಪವಿದೆ. ಹಾಗಿದ್ದರೂ ಅವರ ವಿರುದ್ಧ ತಪಾಸಣೆ ಯಾಕಿಲ್ಲ?

ಡಿಕೆ ಶಿವಕುಮಾರ್ ಮಾತ್ರ ಯಾಕೆ ರಾಜೀನಾಮೆ ನೀಡಬೇಕು? ಅವರ ರಾಜೀನಾಮೆ ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ..  ಕುರುಕ್ಷೇತ್ರಕ್ಕೆ ಭಾನುವಾರ ಮುಹೂರ್ತ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು