ಪ್ರಚಾರ ಕಣದಲ್ಲಿ ಏಕಾಂಗಿಯಾಗಿ ಬಿಟ್ಟರೇ ಸಿಎಂ ಸಿದ್ದರಾಮಯ್ಯ?!

Webdunia
ಗುರುವಾರ, 3 ಮೇ 2018 (09:45 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಿಸುವವರೆಗೆ ಕಾಂಗ್ರೆಸ್ ನ ನಾಯಕರೆಲ್ಲರೂ ಸದ್ದು ಮಾಡುತ್ತಿದ್ದರು. ಆದರೆ ಇದೀಗ ನಾಮಪತ್ರ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಒಂಟಿ ಸಲಗದಂತಾದರೇ?

ಹೀಗೊಂದು ಅನುಮಾನ ಇದೀಗ ಕಾಡತೊಡಗಿದೆ. ರಾಜ್ಯದಲ್ಲಿ ಇದೀಗ ಪ್ರಧಾನಿ ಮೋದಿ ಪ್ರಚಾರ ಸಮಾವೇಶಗಳು ನಡೆಯುತ್ತಿದ್ದು, ಇದಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ನಿಂದ ಸಿಎಂ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾರೂ ಪ್ರಚಾರ ಕಣದಲ್ಲಿ ಸದ್ದು ಮಾಡುತ್ತಿಲ್ಲ.

ಪ್ರಧಾನಿ ಮೋದಿಯವರ ಟೀಕೆಗಳಿಗೆ  ಸಿಎಂ ಮಾತ್ರ ಸಕ್ರಿಯರಾಗಿ ತಿರುಗೇಟು ನೀಡುತ್ತಿದ್ದಾರೆ. ಅಸಲಿಗೆ ಇದು ಕಾಂಗ್ರೆಸ್ ತಂತ್ರವೋ, ಉಳಿದ ನಾಯಕರ ನಿರಾಸಕ್ತಿಯ ಫಲವೋ ಸ್ಪಷ್ಟವಾಗಿಲ್ಲ. ಆದರೆ ಸದ್ಯಕ್ಕಂತೂ ಸಿಎಂ ಸಿದ್ದರಾಮಯ್ಯನವರೇ ಕಾಂಗ್ರೆಸ್ ನಲ್ಲಿ ಎಲ್ಲಕ್ಕಿಂತ ದೊಡ್ಡ ನಾಯಕರಾಗಿ ಕಾಣುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments