ದೇವರಾಜು ಅರಸು ನಂತರ ನಾನೇ! ಎಂದು ಸಿಎಂ ಸಿದ್ದರಾಮಯ್ಯ ಬೀಗಿದ್ದು ಯಾಕೆ?

Webdunia
ಗುರುವಾರ, 3 ಮೇ 2018 (09:40 IST)
ಬೆಂಗಳೂರು: ದೇವರಾಜು ಅರಸು ನಂತರ 5 ವರ್ಷಗಳ ಪೂರ್ಣಾವಧಿ ಪೂರೈಸಿದ ಮುಖ್ಯಮಂತ್ರಿ ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಬಿಜೆಪಿಯಂತಹ ಲೂಟಿಕೋರರ ಕೈಗೆ ಅಧಿಕಾರ ಕೊಡಬೇಡಿ. ಚೆಕ್ ಮೂಲಕ ಲಂಚ ಪಡೆದ ಸಿಎಂ ಯಡಿಯೂರಪ್ಪ ಎಂದು ವಾಗ್ದಾಳಿ ನಡೆಸಿ್ದಾರೆ.

ಅಷ್ಟೇ ಅಲ್ಲದೆ, ಬಳ್ಳಾರಿಯ ಗಣಿ ಅಕ್ರಮಗಳನ್ನು ಬಯಲಿಗೆಳೆಯಲು ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದನ್ನೂ ಅವರು ಇದೇ ಸಂದರ್ಭದಲ್ಲಿ ಅವರು ನೆನಪಿಸಿಕೊಂಡರು.  ಆಗ ನನ್ನ ಜತೆ ಒಬ್ಬ ಕಾನ್ ಸ್ಟೇಬಲ್ ಕೂಡಾ ಬರಲಿಲ್ಲ. ಆಗ ಪಾದಯಾತ್ರೆ ನಡೆಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಮುಂದಿನ ಸುದ್ದಿ
Show comments