ಕಾಂಗ್ರೆಸ್ ಎರಡನೇ ಪಟ್ಟಿ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 16 ಏಪ್ರಿಲ್ 2018 (09:32 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉಳಿದ ಐದು ಸ್ಥಾನಗಳಿಗೆ ಟಿಕೆಟ್ ಹಂಚಿಕೆ ಬಾಕಿ ಉಳಿಸಿಕೊಂಡಿದೆ.

ಈ ಐದು ಸ್ಥಾನಗಳಿಗೆ ಇಂದು ಅಥವಾ ನಾಳೆ ಟಿಕೆಟ್ ಘೋಷಿಸುವ ಸಾಧ್ಯತೆಯಿದೆ. ಮೈಸೂರಿಗೆ ಚುನಾವಣೆ ಪ್ರಚಾರಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ಉಳಿದ ಸ್ಥಾನಗಳಿಗೂ ಟಿಕೆಟ್ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

‘ಸರ್ವೆ ಆಧಾರದ ಮೇಲೆ ಟಿಕೆಟ್ ಘೋಷಿಸಿದ್ದೇವೆ. ಟಿಕೆಟ್ ವಿಚಾರದಲ್ಲಿ ಯಾವುದೇ ಬಂಡಾಯವಿಲ್ಲ. ಮೇಲುಕೋಟೆಯಲ್ಲಿ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡುತ್ತಿದ್ದೇವೆ’ ಎಂದು ಸಿಎಂ ಮೈಸೂರಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments