Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಷ್ಟ್ರಪತಿ ಅಂಗಳಕ್ಕೆ 'ಕಾವೇರಿ'ದ ಚೆಂಡು

ರಾಷ್ಟ್ರಪತಿ ಅಂಗಳಕ್ಕೆ 'ಕಾವೇರಿ'ದ ಚೆಂಡು
ನವದೆಹಲಿ , ಶುಕ್ರವಾರ, 30 ಸೆಪ್ಟಂಬರ್ 2016 (12:33 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಉಭಯ ರಾಜ್ಯಗಳ ನಡುವಿನ ಜಲ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಧ್ಯಸ್ಥಿಕೆ ವಹಿಸಲು ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಅರ್ಜಿ ವಿಚಾರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಸೂಚನೆ ನೀಡಿ ಎಂದು ರಾಷ್ಟ್ರಪತಿ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯದಲ್ಲಿ ಏರುಪೇರು