'ನಾನು ಬೆಳ್ಳಿ ತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೇ? ಮಾಧ್ಯಮದವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ...?

Webdunia
ಸೋಮವಾರ, 1 ಜನವರಿ 2018 (14:19 IST)
Normal 0 false false false EN-US X-NONE X-NONE

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ‘ನಾನು ಬೆಳ್ಳಿತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೆ? ಅದನ್ಯಾಕೆ ದೊಡ್ಡ ಸುದ್ದಿ ಮಾಡುತ್ತಿರಾ? ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ.
 

‘ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ. ಮಾಧ್ಯಮದವರು ಸಮಾಜ ಹಾಗು ವ್ಯಕ್ತಿತ್ವದ ವಿಕಾಸಕ್ಕೆ ಪೂರಕವಾದ ವಿಷಯಗಳನ್ನು ಪ್ರಸಾರ ಮಾಡಬೇಕು. ಗಂಡ- ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಅದನ್ನೆ ನೀವು ಸುದ್ದಿ ಮಾಡುತ್ತಿರುವುದಾಗಿ ಹೇಳಿದ್ದಾರೆ.
 

ಮಾಧ್ಯಮಗಳು ಹಾಗು ಪತ್ರಕರ್ತರು ತನ್ನನ್ನು ಹಾಗು ತಮ್ಮ ಸರ್ಕಾರವನ್ನು ವಿಮರ್ಶೆ ಮಾಡಿದರೆ ತಮ್ಮ ಕಡೆಯಿಂದ ಯಾವ ವಿರೋಧವಿಲ್ಲ. ಆದರೆ ವಾಸ್ತವಿಕ ಚೌಕಟ್ಟಿನಲ್ಲಿ ಚರ್ಚೆ ಹಾಗು ವಿಮರ್ಶೆ ನಡೆದರೆ ತುಂಬಾ ಒಳ್ಳೆಯದು. ಯಾರೊ ಬೆಳ್ಳಿತಟ್ಟೆಯಲ್ಲಿ ಊಟ ಕೊಟ್ಟರು, ತಾನು  ಊಟ ಮಾಡಿದೆ. ಇದರಿಂದ ಸಮಾಜಕ್ಕೇನು ತೊಂದರೆಯಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಮುಂದಿನ ಸುದ್ದಿ
Show comments