Webdunia - Bharat's app for daily news and videos

Install App

ಎಚ್ ಡಿಕೆ ಪ್ರಸ್ತಾಪಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Webdunia
ಮಂಗಳವಾರ, 8 ಮೇ 2018 (07:56 IST)
ಬೆಂಗಳೂರು: ಜೆಡಿಎಸ್ ಪ್ರಣಾಳಿಕೆ ಒಪ್ಪುವ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮೊದಲೆಲ್ಲಾ ತಾವೇ ಕಿಂಗ್ ಅಂತಿದ್ದರು. ಈಗ ಕಿಂಗ್ ಮೇಕರ್ ಆದರಾ? ಎಂದು ಸಿಎಂ ಸುದ್ದಿಗಾರರ ಜತೆ ಮಾತನಾಡುವಾಗ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇತ್ತ ಬಿಜೆಪಿ ಕೂಡಾ ಜೆಡಿಎಸ್ ರಾಜ್ಯಾಧ್ಯಕ್ಷರ ಪ್ರಸ್ತಾಪವನ್ನು ತಿರಸ್ಕರಿಸಿದೆ. ಜೆಡಿಎಸ್ ಜತೆ ಹಿಂದೆ ಆದ ಕಹಿ ಅನುಭವವೇ ಸಾಕು. ಇನ್ನು ಆ ಪಕ್ಷದೊಂದಿಗೆ ಹೊಂದಾಣಿಕೆ ಬೇಡ ಎಂಬ  ಅಭಿಪ್ರಾಯ ಬಿಜೆಪಿ ವಲಯದಿಂದ ಕೇಳಿ ಬಂದಿದೆ. ಇದರಿಂದಾಗಿ ಮೈತ್ರಿ ಮಾತುಕತೆ ಪ್ರಸ್ತಾಪವಿಟ್ಟ ಕುಮಾರಸ್ವಾಮಿಗೆ ಮುಖಭಂಗವಾದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments