‘ಸಿಟಿ ರವಿಯಲ್ಲ ಅವರು ಲೂಟಿ ರವಿ’

Webdunia
ಗುರುವಾರ, 22 ಮಾರ್ಚ್ 2018 (09:15 IST)
ಚಿಕ್ಕಮಗಳೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿಟಿ ರವಿಗೆ ಅವರದೇ ನೆಲದಲ್ಲಿ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ‘ಸಿಟಿ ರವಿ ಅಲ್ಲ, ಅವರು ಲೂಟಿ ರವಿ. ಹೀಗಂತ ನಾನು ಹೇಳುತ್ತಿಲ್ಲ. ಚಿಕ್ಕಮಗಳೂರಿನವರೇ ಹೇಳುತ್ತಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬಿಜೆಪಿಯವರು ಸತ್ತ ಹೆಣದ ಮೇಲೆ ರಾಜಕೀಯ ಮಾಡ್ತಾರೆ. ಇವರಿಗೆ ಮಾನ ಮರ್ಯಾದೆ ಇದ್ಯಾ? ಇಂತಹ ಡೋಂಗಿಗಳಿಗೆ ಜನರೇ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments