Webdunia - Bharat's app for daily news and videos

Install App

ತವರಿನಲ್ಲಿ ‘ಸಿಎಂ ಸಿದ್ದು’ ಫ್ಲೆಕ್ಸ್​ ಹಾರಾಟ

Webdunia
ಸೋಮವಾರ, 15 ಮೇ 2023 (17:56 IST)
ಕಾಂಗ್ರೆಸ್‌ನಲ್ಲಿ ಮುಂದಿನ‌ ಸಿಎಂ ಆಯ್ಕೆಗೆ ಕಸರತ್ತು ಮುಂದುವರೆದಿದೆ. ರಾಜ್ಯಾದ್ಯಂತ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಪಟ್ಟು ಹಿಡಿದ್ದಾರೆ.. ಅಹಿಂದ ನಾಯಕ ಸಿದ್ದರಾಮಯ್ಯ ಈ ಬಾರಿ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅಂತೆಯೇ ಸಿದ್ದರಾಮಯ್ಯ ತವರಿನಲ್ಲಿ ಮುಂದಿನ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಮೈಸೂರು ತಾಲ್ಲೂಕು ಕೀರಾಳು ಗ್ರಾಮದಲ್ಲೂ ಸಿದ್ದು ಸಿಎಂ ಫ್ಲೆಕ್ಸ್ ರಾರಾಜಿಸಿವೆ. 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂಬ ಫ್ಲೆಕ್ಸ್ ಎಲ್ಲೆಡೆ ಕಾಣಿಸಿಕೊಳ್ಳುತ್ತಿವೆ. ಮೈಸೂರಿನ ಸಿದ್ದರಾಮಯ್ಯ ಟಿ.ಕೆ‌ ಬಡಾವಣೆ ನಿವಾಸದ‌ ಮುಂದೆಯೂ ಫ್ಲೆಕ್ಸ್ ಹಾರಾಡಿವೆ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿಮಾನದ ಅಭಿನಂದನೆ ಎಂಬ ಬರಹದ ಫ್ಲೆಕ್ಸ್​​​​​ ಕಾಣಿಸಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments