ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ- ನಾಡಿನ ಜನತೆಗೆ ಸಿಎಂ ಮನವಿ

Webdunia
ಭಾನುವಾರ, 25 ಅಕ್ಟೋಬರ್ 2020 (10:23 IST)
ಬೆಂಗಳೂರು : ದಸರಾ ಹಬ್ಬದ ಹಿನ್ನಲೆಯಲ್ಲಿ ಸಮಸ್ತ ನಾಡಿನ ಜನತೆಗೆ ಸಿಎಂ ಬಿಎಸ್ ಯಡಿಯೂರಪ್ಪ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಲೆಸಲಿ. ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ. ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಸಿಎಂ ಮನವಿ ಮಾಡಿದ್ದಾರೆ.  ಹಾಗೇ ಆರ್.ಆರ್ ನಗರ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ನಾನು ಹೋಗಲ್ಲ. ಆದ್ರೆ 1ದಿನ ಶಿರಾಗೆ ಪ್ರಚಾರಕ್ಕೆ ಹೋಗುವೆ. ಅ.30ರಂದು ಶಿರಾದಲ್ಲಿ ಪ್ರಚಾರ ಮಾಡ್ತೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಹಾನಿಯಾದ ಮನೆಗಳಿಗೆ ಪರಿಹಾರ ನೀಡಿದ್ದೇನೆ. ತಲಾ 25 ಸಾವಿರ ರೂ. ಪರಿಹಾರ ನೀಡಿದ್ದೇನೆ. ಅಗತ್ಯವಿದ್ರೆ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂಬುದಾಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡುವುದನ್ನೆಲ್ಲಾ ಮಾಡಿ ಈಗ ನೆರೆಹೊರೆ ರಾಷ್ಟ್ರಗಳ ಮುಂದೆ ಮಂಡಿಯೂರಿದ ಇರಾನ್‌

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments