ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರ ನಡುವೆ ಕಿತ್ತಾಟ

Webdunia
ಶನಿವಾರ, 22 ಆಗಸ್ಟ್ 2020 (11:40 IST)
ಬೆಂಗಳೂರು : ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರು ಕಿತ್ತಾಟ ಶುರು ಮಾಡಿದ್ದಾರೆ. ಸಿಎಂ ಆಪ್ತರಾದ ಮರೀಸ್ವಾಮಿ ಮತ್ತು ಸಂತೋಷ್  ಮಧ್ಯೆ ಫೈಟ್ ಶುರುವಾಗಿದೆ.

ಅರಸೀಕೆರೆ ಕ್ಷೇತ್ರಕ್ಕೆ ಬಿಎಸ್ ವೈ ಆಪ್ತ , ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಎಂಟ್ರಿ ಕೊಟ್ಟಿದ್ದು  ಕ್ಷೇತ್ರದ ಮೇಲೆ ಎನ್.ಆರ್.ಸಂತೋಷ್ ಕಣ್ಣು ಹಾಕಿದ್ದಾರೆ‍ ಎನ್ನಲಾಗಿದೆ.  ಮೊನ್ನೆ ಹುಟ್ಟುಹಬ್ಬ ಆಚರಿಸಿದ್ದ ಸಂತೋಷ್  ಅರಸೀಕೆರೆಯಲ್ಲಿ ಬ್ಯಾನರ್ ಹಾಕಿಸಿದ್ದು, ಇದೀಗ  ಬೆಂಗಳೂರು ಗ್ರಾಂ.ಪಂ.ಅಧ್ಯಕ್ಷ ಮರಿಸ್ವಾಮಿ ಬ್ಯಾನರ್ ಹರಿಸಿದ್ದಾರೆ ಎಂದು ಆರೋಪಿಸಿ ಮರೀಸ್ವಾಮಿ ವಿರುದ್ಧ ಸಂತೋಷ್ ಸಿಎಂ ಗೆ ದೂರು ನೀಡಿದ್ದಾರೆ.

ಮುಂದಿನ ಬಾರಿ ಮರಿಸ್ವಾಮಿಗೆ ಟಿಕೆಟ್ ಬೇಡ. ಲಿಂಗಾಯುತರ ಮಧ್ಯೆ ಒಡೆದು ಆಳುತ್ತಿದ್ದಾರೆ. ಮರಿಸ್ವಾಮಿ ಹಿಂಬಾಲಕರು ದೌರ್ಜನ್ಯ ಎಸಗುತ್ತಿದ್ದಾರೆ. ಮರಿಸ್ವಾಮಿಯನ್ನ ನಿಯಂತ್ರಿಸಿ ಎಂದು ವೀರಶೈವ ಸೇನೆ ಸಂಘಟನೆಯಿಂದ ಸಿಎಂಗೆ ದೂರು ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments