ಮತದಾರರಿಗೆ ಟಮೋಟಬಾತ್ ಹಂಚುತ್ತಿದ್ದ ಜೆಡಿಎಸ್ ನ ಮೂವರು ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಟಮೋಟಬಾತ್ ಹಂಚಿಕೆ ಮಾಡಲಾಗಿದೆ. ಜೆಡಿಎಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಮಡಿವಾಳ ಸಮುದಾಯದ ಸಮಾವೇಶದಲ್ಲಿ ಈ ಘಟನೆ ನಡೆದಿದೆ.
ಮಧುಗಿರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾದೇವಸ್ವಾಮಿ ದೂರು ಮೇರೆಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.