ಜುಲೈ ಕೊನೆವಾರದಲ್ಲಿ ಪದವಿ ತರಗತಿಗಳ ಆರಂಭ ಸಾಧ್ಯತೆ

Webdunia
ಬುಧವಾರ, 14 ಜುಲೈ 2021 (15:17 IST)
ಪದವಿ ಕಾಲೇಜುಗಳನ್ನ ಜುಲೈ ಕೊನೆಯ ವಾರದಲ್ಲಿ ಆರಂಭಿಸುವ ಸಾಧ್ಯತೆ ಇದೆ. ಈಗಾಗಲೇ ಆನ್ ಲೈನ್ ತರಗತಿಗಳು ಪ್ರಾರಂಭವಾಗಿದ್ದು,ಭೌತಿಕ ತರಗತಿಗಳನ್ನ ಆರಂಭಿಸಲು ವಿವಿ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ.ವ್ಯಾಕ್ಸಿನ್ ಡ್ರೈವ್ ಮುಗಿದ ನಂತರ ತರಗತಿಗಳನ್ನ ಪ್ರಾರಂಭಿಸುವಂತೆ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಬಂದಿದೆ. ಹೀಗಾಗಿ ಇದೇ 19 ರಂದು ಭೌತಿಕ ತರಗತಿಗಳ ಪ್ರಾರಂಭಿಸುವ ವಿಚಾರ ಕುರಿತು ಸಭೆ ನಡೆಯಲಿದೆ.ಸಭೆಯಲ್ಲಿ ಯಾವ ದಿನದಂದು ತರಗತಿಗಳನ್ನ ಪ್ರಾರಂಭಿಸಬೇಕು ಅನ್ನೋದು ನಿರ್ಧಾರವಾಗಲಿದ್ದು, ಈಗಾಗಲೇ ಕೆಲ ವಿವಿಗಳಲ್ಲಿ ಶೇ.60 ರಿಂದ 80 ರಷ್ಟು ವ್ಯಾಕ್ಸಿನ್ ಹಾಕಲಾಗಿದೆ.ಕಾಲೇಜು ಆರಂಭದ ಕುರಿತು ಇದೇ 19 ರಂದು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು ನಂತರ ಭೌತಿಕ ತರಗತಿಗಳ ಪ್ರಾರಂಭಕ್ಕೆ ಡೇಟ್ ಫಿಕ್ಸ್ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳಿಂದ ‌ಮಾಹಿತಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತಾ ಎಂದಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಮಾಡೋದಾ

ಒಂದು ಗುಂಡಿ ಮುಚ್ಚಲು ರಾಜ್ಯ ಸರ್ಕಾರದಿಂದ ಒಂದು ಲಕ್ಷ ಖರ್ಚು: ಛಲವಾದಿ ನಾರಾಯಣಸ್ವಾಮಿ

ಪಶ್ಚಿಮ ಬಂಗಾಲದಲ್ಲಿ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆ ಮೇಲೆ ಟೇಪ್: ಮರು ಮತದಾನಕ್ಕೆ ಬಿಜೆಪಿ ಆಗ್ರಹ Video

ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿರುವ ರಾಹುಲ್ ಗಾಂಧಿ

ಬಂಗಾಳ ಚುನಾವಣೆ ನಡುವೆಯೇ ಕಾಶಿ ವಿಶ್ವನಾಥನ ದರ್ಶನ ಪಡೆದ ಮೋದಿ Video

ಮುಂದಿನ ಸುದ್ದಿ
Show comments