ಕೇವಲ ಮುಸ್ಲಿಮರಿಗೆ ಕಾಲೇಜು ತಪ್ಪು-ಸಿ.ಎಂ ಇಬ್ರಾಹಿಂ

Webdunia
ಶುಕ್ರವಾರ, 2 ಡಿಸೆಂಬರ್ 2022 (19:35 IST)
ರಾಜ್ಯದಲ್ಲಿ ವಕ್ಪ ಬೋರ್ಡ್​​​​ನಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ವಕ್ಪ್ ಬೋರ್ಡ್ ನಿಂದ ಕಾಲೇಜ್ ಮಾಡಬಾರದು ಅಂತ ಇಲ್ಲ, ಮಾಡಬಹುದು. ಐದು ತಿಂಗಳಲ್ಲಿ ಈ ಸರ್ಕಾರ ಹೋಗುತ್ತದೆ, ನಾವು ಅಧಿಕಾರಕ್ಕೆ ಬರ್ತೇವೆ. ಹೊಸ ಕಾಲೇಜು ಆರಂಭ ಮಾಡ್ತೇವೆ ಅಂತಾ ಕಲಬುರಗಿಯಲ್ಲಿ ಜೆಡಿಎಸ್ ರಾಜ್ಯಾದ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ವಕ್ಫ್​​​ ಬೋರ್ಡ್​ನಿಂದ ಕೇವಲ ಮುಸ್ಲಿಂರಿಗೆ ಮಾತ್ರ ಕಾಲೇಜು ಮಾಡೋದು ತಪ್ಪು. ವಿದ್ಯಾದಾನ ಶ್ರೇಷ್ಠದಾನ, ಅಲ್ಲಿ ಹಿಂದು ಮುಸ್ಲಿಂ ಅಂತ ಮಾಡೋದು ಸರಿಯಲ್ಲ ಅಂತಾ ಜೆಡಿಎಸ್ ರಾಜ್ಯಾದ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments