Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೆ ಎಸ್ ಆರ್ ಟಿ ಸಿ ಹಾಗೂ ವಾಯುವ್ಯ ಸಾರಿಗೆ ಬಸ್ ನಡುವೆ ಡಿಕ್ಕಿ.ಅಪಘಾತದ ರಭಸಕ್ಕೆ ಎರಡು ಬಸ್ ಜಖಂ ಆಗಿವೆ.ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದ ಅಪಘಾತ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್ರ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.