ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ

Webdunia
ಮಂಗಳವಾರ, 23 ಆಗಸ್ಟ್ 2022 (20:06 IST)
ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ‌ ಹನುಮಂತಪುರ ಬಳಿ ನಡೆದಿದೆ. ಮಹೇಶ್ ಮೃತ ದುರ್ದೈವಿಯಾಗಿದ್ದು, ಮಹೇಶ್ ಟೈಲರಿಂಗ್ ಕೆಲಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕೆಲ ದಿನಗಳ ಹಿಂದೆ ಗ್ಯಾಂಗ್ರಿನ್ ನಿಂದ ಎರಡು ಕಾಲು ಬೆರಳುಗಳನ್ನ ಕಟ್ ಮಾಡಲಾಗಿತ್ತು. ಇದರಿಂದ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ದುಡ್ಡು ಕೊಟ್ಟು ಕರೆತಂದಿರುವ ಕಾಂಗ್ರೆಸ್‌ ಶಾಸಕರಿಂದಲೇ ಪಕ್ಷಕ್ಕೆ ಹಾಳಾಯ್ತು: ಕೆಎಸ್ ಈಶ್ವರಪ್ಪ

ಮುಂದಿನ ಸುದ್ದಿ
Show comments