ಸಂಪುಟ ಸೇರಲು ತೀವ್ರಗೊಂಡ ಪೈಪೋಟಿ

Webdunia
ಬುಧವಾರ, 3 ಅಕ್ಟೋಬರ್ 2018 (19:27 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಒತ್ತಡ ಹಾಗೂ ಲಾಬಿ ಹೆಚ್ಚುತ್ತಿರುವುದು ಉಭಯ ಪಕ್ಷಗಳ ಮುಖಂಡರ ತಲೆನೋವಿಗೆ ಕಾರಣವಾಗುತ್ತಿದೆ.

ಶಾಸಕರು ಹಾಗೂ ಮಾಜಿ ಸಚಿವರು, ಕೆಲವು ವಿಧಾನ ಪರಿಷತ್ ಸದಸ್ಯರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಗಾಡ ಫಾದರ್ ಗಳ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ. ಶಿವಕುಮಾರ್ ಮತ್ತಿತರರ ಮೇಲೆ ಒತ್ತಡ ಹೇರಲಾಗಿದೆ. ಎರಡ್ಮೂರು ದಿನಗಳಲ್ಲಿ ಹಲವು ಆಕಾಂಕ್ಷಿಗಳು ದೆಹಲಿಗೆ ತೆರಳಲಿದ್ದಾರೆ.

ಜೆಡಿಎಸ್ ನಲ್ಲಿಯೂ ಕೂಡ ಸಚಿವ ಸ್ಥಾನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಆಕಾಂಕ್ಷಿಗಳನ್ನು ಸಮಾಧಾನ ಪಡಿಸುವುದು ಉಭಯ ಪಕ್ಷಗಳ ನಾಯಕರಿಗೆ ಸವಾಲಿನ ಕೆಲಸವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಿಮಾನ ನಿಲ್ದಾಣದಲ್ಲಿ ದಿಢೀರ್ ಬಿರುಗಾಳಿ: ಏರ್ ಇಂಡಿಯಾದ ವಿಮಾನಗಳಿಗೆ ಏನಾಯ್ತು ನೋಡಿ

ಬಿಜೆಪಿ ಬಿಟ್ಟರೂ ಅಣ್ಣಾಮಲೈ ಇವರನ್ನು ಫಾಲೋ ಮಾಡುವುದು ಬಿಟ್ಟಿಲ್ಲ: ಪಟ್ಟಿಯಲ್ಲಿದ್ದಾರೆ ಏಕೈಕ ಕನ್ನಡ ನಟ

ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್, ಸುಮಲತಾ ತ್ಯಾಗಕ್ಕೂ ಸಿಗದ ಬೆಲೆ

Karnataka Weather: ಕರ್ನಾಟಕದಲ್ಲಿ ಈ ವಾರ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂದಿನ ಸುದ್ದಿ
Show comments