ಅವಹೇಳನಕಾರಿ ಪೋಸ್ಟ್​​​​ ವಿರುದ್ಧ ದೂರು

Webdunia
ಸೋಮವಾರ, 18 ಜುಲೈ 2022 (19:12 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. ಈ ಸಂಬಂಧ ಪೋಸ್ಟ್ ಹಾಕಿದವನ ವಿರುದ್ದ ಮೈಸೂರು​​​​ ಯೂತ್​ ಕಾಂಗ್ರೆಸ್​​​ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದೆ. ಗೋವಿಂದ ನಾಯಕ ಎಂಬುವವರ ವಿರುದ್ದ ದೂರು ದಾಖಲಿಸಲಾಗಿದ್ದು, ಗೋವಿಂದ್ ಹುಣಸೂರಿನ ಕಲ್ಕುಣಿಕೆಯ ನಿವಾಸಿಯಾಗಿದ್ದಾನೆ. ಈತ ಇದೇ ನನ್ನ ಕೊನೆ ಚುನಾವಣೆ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿದ್ದ ಈ ಬಗ್ಗೆ ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾನೆ. ನೀನು ಎಲ್ಲೇ ನಿಂತರೂ ಸೋಲು. ನಿನ್ನಂತಹ ದುರಂಹಕಾರಿ ದೇಶದಲ್ಲಿ ಯಾರು ಇಲ್ಲ ಸಿದ್ರಾಮುಲ್ಲಾ..  ಅಂತಾ ಕಾಮೆಂಟ್ ಮಾಡಿದ್ದಾನೆ ಎಂದು ದೂರಿನಲ್ಲಿ ಕಾಮೆಂಟ್ ಉಲ್ಲೇಖಿಸಿ ದೂರು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments