Webdunia - Bharat's app for daily news and videos

Install App

ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಸನಗೌಡ ಪಾಟೀಲ್ ವಿರುದ್ಧ ದೂರು

Sampriya
ಬುಧವಾರ, 9 ಏಪ್ರಿಲ್ 2025 (18:35 IST)
ವಿಜಯಪುರ: ಪ್ರವಾದಿ ಮಹಮ್ಮದ್ ಪೈಂಗಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.

ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

 ಮೊಹಮ್ಮದ್ ಹನ್ನಾನ್  ಎಂಬ ವ್ಯಕ್ತಿ ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments