Webdunia - Bharat's app for daily news and videos

Install App

ಅಕ್ರಮ ಆಸ್ತಿ ಗಳಿಕೆ ದೂರು: ದಾಖಲೆ ನೀಡುವಂತೆ ಡಿಕೆಶಿಗೆ ಲೋಕಾಯುಕ್ತ ನೋಟಿಸ್

Sampriya
ಬುಧವಾರ, 10 ಏಪ್ರಿಲ್ 2024 (19:56 IST)
ಬೆಂಗಳೂರು:  2013ರಿಂದ 2028ರ ವರೆಗೆ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧ ಲೋಕಾಯುಕ್ತ ದೂರು ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ದಾಖಲೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

 ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ. ಇದರಿಂದ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲಿಸಿತ್ತು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್​ನಲ್ಲಿ ಸೂಚಿಸಿದೆ. ಇದೀಗ ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments