ಮತ್ತೆ ಮುಳುಗಿದ ಕಂಪ್ಲಿ ಸೇತುವೆ..!

Webdunia
ಸೋಮವಾರ, 8 ಆಗಸ್ಟ್ 2022 (16:21 IST)
ಧಾರಾಕಾರ ಮಳೆಯಾಗುತ್ತಿದೆ. ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗಿದೆ. ಇದರಿಂದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರೋ ಕಂಪ್ಲಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದು ಗಂಗಾವತಿ ಮತ್ತು ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಸೇತುವೆಯಾಗಿದ್ದು, ಗಂಗಾವತಿ ಮತ್ತು ಕಂಪ್ಲಿ ನಡುವಿನ ಸಂಪರ್ಕ ಕಡಿತಗೊಂಡಿದೆ. ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹೊರ ಬಿಡಲಾದ ಹಿನ್ನೆಲೆ ಕಂಪ್ಲಿ ಸೇತುವೆ ಮೇಲೆ ನೀರು ಪ್ರವಾಹದ ರೀತಿ ಹರಿಯುತ್ತಿದೆ. ಒಂದೇ ತಿಂಗಳಲ್ಲಿ ಮೂರನೇ ಬಾರಿ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗದ ಹುಲಿಕಲ್ ಘಾಟ್ ನಲ್ಲಿ ಮಣ್ಣುಕುಸಿತದಲ್ಲಿ ಮೂವರು ಕಾರ್ಮಿಕರ ಸಾವು: ಪರಿಹಾರ ಘೋಷಿಸಿದ ಸಿಎಂ

ಮುಂದಿನ ಸುದ್ದಿ
Show comments