Webdunia - Bharat's app for daily news and videos

Install App

ಹೊರಟ್ಟಿಗೆ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಸಮ್ಮತಿ, ಬಿಜೆಪಿಗೆ ಶಾಕ್

Webdunia
ಗುರುವಾರ, 15 ಜೂನ್ 2017 (11:32 IST)
ವಿಧಾನಪರಿಷತ್ ಸಭಾಪತಿ ಸ್ಥಾನದಿಂದ ಡಿ.ಎಚ್. ಶಂಕರಮೂರ್ತಿಯವರನ್ನ ಕೆಳಗಿಳಿಸಲು ಶತಾಯಗತಾಯ ಪ್ರಯತ್ನ ಮುಂದುವರೆಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜೆಡಿಎಸ್ ಬೇಡಿಕೆಗಳಿಗೆ ಓಕೆ ಎಂದಿದೆ.
 

ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹಿರಿಯ ನಾಯಕರಾದ ಬಸವರಾಜ ಹೊರಟ್ಟಿಯವರನ್ನ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಪರಿಗಣಿಸಿದರೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಬೆಂಬಲಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಮ್ಮ ಮನಸ್ಸಿನಲ್ಲೂ ಇದೇ ವಿಷಯವಿದೆ. ಬಸವರಾಜ ಹೊರಟ್ಟಿಯವರನ್ನ ಪರಿಷತ್ ಸಭಾಪತಿ ಅಭ್ಯರ್ಥಿಯಾಗಿ ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ  ಜೆಡಿಎಸ್`ನ ಎಂಎಲ್`ಸಿಗಳ ಸಭೆ ನಡೆಯುತ್ತಿದೆ. ಸಭೆಯಲ್ಲಿ 13 ಎಂಎಲ್`ಸಿಗಳೂ ಭಾಗವಹಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments