ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ

Webdunia
ಬುಧವಾರ, 10 ಮೇ 2023 (17:06 IST)
ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ ಮಾಡ್ತಿದ್ದಾರೆ.ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕಾರ್ಯಕರ್ತರು ಹಣ ಹಂಚಿರುವ ಆರೋಪ ಮಾಡಿದ್ದಾರೆ.ಅಲ್ಲದೇ ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.ಕುರುಬರಹಳ್ಳಿ ದೊಡ್ಡಮ್ಮನ ದೇವಸ್ಥಾನ ಬಳಿ ಹಣ ಹಂಚಿರುವ ಆರೋಪ ಕೇಳಿಬಂದಿದ್ದು ಗೋಪಾಲಯ್ಯ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments