Daily Horoscope
✕

ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ : ಸಿಎಂ

Webdunia
ಸೋಮವಾರ, 2 ಜನವರಿ 2023 (14:26 IST)
ಹುಬ್ಬಳ್ಳಿ : ಮಹದಾಯಿ ಯೋಜನೆಗೆ ಡಿಪಿಆರ್ ಆಗಿದೆ. ಕಾಂಗ್ರೆಸ್ ಟೀಕೆ-ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಹದಾಯಿ ಯೋಜನೆಗಾಗಿ ಹುಬ್ಬಳ್ಳಿಯಲ್ಲಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೈಗೊಂಡಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ.

ಗ್ರೀನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಎಂಬುದು ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ. ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments