Publish Date: Tue, 03 Sep 2019 (18:08 IST)
Updated Date: Tue, 03 Sep 2019 (18:10 IST)
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ನಿಂದ ತೆಗೆದು ಇಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರನ್ನ ತೆಗೆದು ಇಟ್ಟಿದ್ದಾರೆ. ಮೂಲೆ ಗುಂಪು ಮಾಡಿದ್ದಾರೆ. ಹೀಗಂತ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟೀಕೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುತ್ತದೆ ಅಂತ ಸಿದ್ದರಾಮಯ್ಯ ನೀಡಿರೋ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ.
ಅವನ್ನು ಮೂಲೆ ಗುಂಪು ಮಾಡಿದ್ದಾರೆ, ಮತ್ತೆ ಸಿದ್ದರಾಮಯ್ಯ ಸಿಎಂ ಕನಸು ನನಸಾಗಲ್ಲ ಎಂದು ವ್ಯಂಗ್ಯವಾಡಿದ್ರು.