ಸಿದ್ದು ಆಪ್ತರಿಗೆ ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್!

Webdunia
ಶುಕ್ರವಾರ, 1 ಜುಲೈ 2022 (11:44 IST)
ಬೆಂಗಳೂರು : ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಭರ್ಜರಿಯಾಗಿ ಸಿದ್ದರಾಮೋತ್ಸವ ನಡೆಸಲು ಮುಂದಾದ ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.
 
ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲಾ ಏನಿದ್ದರು ಪಕ್ಷದ ಪೂಜೆ ಆದ್ದರಿಂದ ಸಿದ್ದರಾಮೋತ್ಸವದಲ್ಲಿ ಪಕ್ಷದ ಸಹಭಾಗಿತ್ವ ಇರಬೇಕು ಎಂದು ಹೈಕಮಾಂಡ್ ಖಡಕ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ 75 ವರ್ಷಾಚರಣೆ ಮಾಡಲಾಗುತ್ತಿದೆ ಮಾಡಲಿ ಇದೇ ಮೊದಲು ಇದೇ ಕೊನೆ ಇನ್ನು ಮುಂದೆ ವ್ಯಕ್ತಿ ಆಧಾರಿತ ಕಾರ್ಯಕ್ರಮ ಇರಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. 

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಸಹಭಾಗಿತ್ವ ಇರಬೇಕು ಎಲ್ಲಕ್ಕಿಂತ ಪ್ರಮುಖವಾಗಿ ಈ ಸಮಾವೇಶದಿಂದ ಪಕ್ಷಕ್ಕೆ ಏನು ಲಾಭವಾಗಲಿದೆ ಎಂಬುದನ್ನ ಪಕ್ಷ ಗಮನಿಸಲಿದೆ ಎಂದು ವೇಣುಗೋಪಾಲ್ ಸ್ಪಷ್ಟವಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಮುಂದಿನ ಸುದ್ದಿ
Show comments