Webdunia - Bharat's app for daily news and videos

Install App

ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಯ್ತ?

Webdunia
ಭಾನುವಾರ, 22 ಮೇ 2022 (16:27 IST)
ದಾವಣಗೆರೆ : ಮಹಾನಗರ ಪಾಲಿಕೆ ಉಪಚುನಾವಣೆಯ  28 ಹಾಗೂ 37ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
 
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು.

28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹುಲ್ಲುಮನಿ ಗಣೇಶ್ ಅವರು 1,884 ಮತಗಳನ್ನು ಪಡೆದರೆ, ಬಿಜೆಪಿಯ ಶ್ರೀನಿವಾಸ್ 2,565 ಮತ ಪಡೆದು 681 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು.

37ನೇ ವಾರ್ಡ್ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶ್ವೇತಾ ಶ್ರೀನಿವಾಸ್ 2,096 ಮತ ಪಡೆದರೆ, ಕಾಂಗ್ರೆಸ್ ರೇಖಾರಾಣಿ 1,303 ಮತಗಳನ್ನಷ್ಟೇ ಪಡೆದು ಸೋಲೊಪ್ಪಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮುಂದಿನ ಸುದ್ದಿ
Show comments