Webdunia - Bharat's app for daily news and videos

Install App

ಪೆನ್‌ಡ್ರೈವ್ ಪ್ರಕರಣ ಮುಂದಿಟ್ಟು ಕಾಂಗ್ರೆಸ್ ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Sampriya
ಶನಿವಾರ, 4 ಮೇ 2024 (17:04 IST)
Photo Courtesy X
ಬೆಳಗಾವಿ: ಕಾಂಗ್ರೆಸ್ ನಾಯಕರು ಗ್ಯಾರಂಟಿ ಬಿಟ್ಟು ಕೇವಲ ಪೆನ್‌ಡ್ರೈವ್ ಪ್ರಕರಣದಿಂದಲೇ ಚುನಾವಣೆ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ. ಅವರಿಗೆ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಇಂಥ ಕ್ಷುಲ್ಲಕ ರಾಜಕಾರಣ ಶೋಭೆ ತರುವುದಿಲ್ಲ. ಕಾಂಗ್ರೆಸ್‌ನವರದ್ದು ಈ ಪ್ರಕರಣ ಬಿಜೆಪಿಗೆ ಮುಳುವಾಗಲಿ ಎಂದು ಹೇಳಿದರು.

ಇನ್ನು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ತನಿಖೆ ಎದುರಿಸಿ ನೆಲದ ಕಾನೂನಿನ  ಪ್ರಕಾರ ಶಿಕ್ಷೆಯಾಗಬೇಕೆಂದರು.

ಇನ್ನೂ ಕಾಂಗ್ರೆಸ್‌ನ ಅಪಪ್ರಚಾರ ಬಗ್ಗೆ ಮತದಾರರು ತಲೆಕೆಡಿಸಿಕೊಂಡಿಲ್ಲ. ನಾವು  28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ