Publish Date: Sat, 08 Apr 2023 (14:25 IST)
Updated Date: Sat, 08 Apr 2023 (15:04 IST)
ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿದ್ದಾರೆ.
ಅಂಬರೀಶ್ ಪ್ರಚಾರ ಮಾಡಲಿಲ್ಲವೇ? ಶಾಸಕರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗುವ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ಗೆ ನಡುಕ ಹುಟ್ಟಿದೆ ಎಂದು ಟಾಂಗ್ ನೀಡಿದರು.
ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಹೇಳಿದರು.