ನಮ್ಮ ಮೇಲೆ ಐಟಿ ದಾಳಿ ಮಾಡಿ ಅಂತಿದ್ದಾರೆ ಕೈ ನಾಯಕರು!

Webdunia
ಗುರುವಾರ, 22 ಮಾರ್ಚ್ 2018 (09:31 IST)
ಬೆಂಗಳೂರು: ಐಟಿ ದಾಳಿ ಎಂದರೆ ಎಂತಹಾ ನಾಯಕರಾದರೂ ಅರೆಕ್ಷಣ ಬೆವರುತ್ತಾರೆ. ಆದರೆ ರಾಜ್ಯದ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ ನಮ್ಮೆಲ್ಲರ ಮೇಲೆ ದಾಳಿ ಮಾಡಿ ಎಂದು ಇಂದು ರ್ಯಾಲಿ ನಡೆಸಲಿದ್ದಾರೆ.
 

ಕೆಪಿಸಿಸಿ ಕಚೇರಿಯಿಂದ ಐಟಿ ಇಲಾಖೆ ಕಚೇರಿಯವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮೆರವಣಿಗೆ ನಡೆಯಲಿದೆ. ಪದೇ ಪದೇ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ದಾಳಿ ಮಾಡುವುದಿದ್ದರೆ ನಮ್ಮೆಲ್ಲರ ಮೇಲೆ ದಾಳಿ ಮಾಡಿ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಲಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಈ ರೀತಿ ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬುದು ಕೈನಾಯಕರ ಆರೋಪ. ಅದರ ಜತೆಗೆ ಇಂದು ಸಂಜೆ ಐಟಿ ಇಲಾಖೆ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಪ್ರೀತಿ ನಿರಾಕರಿಸಿದ್ದಕ್ಕೆ ಸಿಕ್ಕಿಂ ಯುವತಿಯ ಜೀವವನ್ನೇ ತೆಗೆದ ಯುವಕ

ಅಮೆರಿಕ ದಾಳಿಯಲ್ಲಿ ಮೂವರ ಸಾವಿನ ಬಳಿಕ ಪ್ರಧಾನಿ ಮೋದಿ ಮೌನ: ರಾಹುಲ್ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments