ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್‌ ನಾಯಕರ ತಾಲೀಮು

Webdunia
ಗುರುವಾರ, 13 ಜುಲೈ 2023 (16:07 IST)
ಬೆಂಗಳೂರಿನ‌ ಎಲ್ಲಾ ಪಧಾದಿಕಾರಿಗಳು,ಮಾಜಿ ಕಾರ್ಪೊರೇಟರ್ ಗಳ ಸಭೆ  ಕಾಂಗ್ರೆಸ್‌ ಮಂಡಿಸಿದೆ.ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿದ್ದು, ಬಿಜೆಪಿ ಭದ್ರ ಕೋಟೆಯಲ್ಲಿ ಗೆಲ್ಲುವ ರಣತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.ಬಿಜೆಪಿ ಭದ್ರ ಕೋಟೆಯಲ್ಲಿನ ಕಾರ್ಯಕರ್ತರು ಅಳಲು ತೋಡಿಕೊಂಡಿದ್ದು,ಎಷ್ಟೋ ವರ್ಷಗಳಕಾಲ ಪಕ್ಷಕ್ಕಾಗಿ ದುಡಿದಿದ್ದೇವೆ .ಲೆಕ್ಕವಿಲ್ಲದಷ್ಟು ಖರ್ಚು ಮಾಡಿದ್ದೇವೆ .ಸರ್ಕಾರ ನಮ್ಮದು ಇದ್ರು ನಮ್ಮ ಕ್ಷೇತ್ರಗಳಲ್ಲಿ ನಮ್ಮ ಕೆಲಸಗಳು ಆಗ್ತಾಯಿಲ್ಲ ಎಂದು ಆರ್ಥಿಕವಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
 
ಕಾರ್ಯಕರ್ತರ ಮನವಿಗೆ ರಾಮಲಿಂಗಾರೆಡ್ಡಿ ಸ್ಪಂದಿಸಿದ್ದು,ಹಲವು ಬಾರಿ ಸ್ಪರ್ಧಿಸಿದಂತ ಅಭ್ಯರ್ಥಿಗಳಿಗೆ ಈ ಭಾರಿ ಆರ್ಥಿಕವಾಗಿ ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ವಾರ್ಡ್ ವಿಂಗಡನೆಯಲ್ಲಿ ಬಿಜೆಪಿ ಕಾಂಗ್ರೆಸ್‌ ಮತಗಳನ್ನ ಬೇರೆ ಬೇರೆ ಕಡೆ ಹೋಗುವ ಹಾಗೆ ಮಾಡಿದ್ದಾರೆ.ಈ ಹಿನ್ನೆಲೆ ಬಿಜೆಪಿ ಭಧ್ರ ಕೋಟೆಯಲ್ಲಿ ವಾರ್ಡ್ ವಿಂಗಡನೆ ವೇಳೆ ಸರಿಯಾಗಿ ಆಟ ಆಡಬೇಕು ಎಂದು ಪ್ಲಾನ್ ಮಾಡಿದ್ದು,ಬಿಜೆಪಿ ಮತಗಳನ್ನ ವಿಭಜನೆ ಮಾಡುವಂತ ರಣತಂತ್ರ ರೂಪಿಸಬೇಕು ಎಂದು ಚರ್ಚಿಸಲಾಗುತ್ತೆ.ಹೀಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆಯ ಕುರಿತು ಮಹತ್ವದ ಸಭೆ ನಡೆಸಲಾಗುತ್ತೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮೊಮ್ಮಗನ ಪ್ರಾಣ ಉಳಿಸಲು ಹೋಗಿ ಪ್ರಾಣಬಿಟ್ಟ ಅಜ್ಜ: ಭಯಾನಕ ವಿಡಿಯೋ ಇಲ್ಲಿದೆ Video

ಮುಂದಿನ ಸುದ್ದಿ
Show comments