Daily Horoscope
✕

ಪ್ರಧಾನಿ ಮೋದಿಯನ್ನು ಮತ್ತೆ ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ

Webdunia
ಶನಿವಾರ, 1 ಜೂನ್ 2019 (12:40 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಹಾಡಿ ಹೊಗಳಿದ್ದಾರೆ.




ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಶಾಸಕ ರೋಷನ್ ಬೇಗ್, ಪ್ರಧಾನಿ ಮೋದಿಯವರೇ ನಿಮ್ಮ ಮೇಲೆ ಸಂಪೂರ್ಣ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವ ಬಗ್ಗೆ ಭರವಸೆಯಿದೆ. ಹೀಗಾಗಿ ನಿಮಗೆ ಮತ್ತು ನಿಮ್ಮ ಸಂಪುಟದ ಸಚಿವರಿಗೆ ಶುಭಾಷಯ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪದೇ ಪದೇ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವುದನ್ನು ಕಂಡು ಅನೇಕರು, ರೋಷನ್ ಬೇಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಕಾಯಿರಿ, 2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗ್ತಾರೆ: ಕೆಸಿ ವೇಣುಗೋಪಾಲ್

ನರ್ಸರಿಗೇ 50 ಸಾವಿರ, ಗೃಹಲಕ್ಷ್ಮಿ 2,000 ಹಣದಲ್ಲಿ MBBS ಫೀಸ್ ಹೇಗೆ ಸಾಧ್ಯ: ನೆಟ್ಟಿಗರ ಪ್ರಶ್ನೆ

ಇವನೆಂಥಾ ನೀಚ ತಂದೆ.. ಮಾಜಿ ಪತ್ನಿಯ ಮೇಲಿನ ಸಿಟ್ಟಿಗೆ ಇಬ್ಬರು ಮಕ್ಕಳನ್ನು ಕಟ್ಟಡದಿಂದ ಎಸೆದ: ಹೀನ ಕೃತ್ಯದ ವೈರಲ್ Video

Karnataka Weather: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ, ಮಳೆಯ ಮುನ್ಸೂಚನೆ

ಇಂಡಿ ಒಕ್ಕೂಟದಿಂದ ಅರಾಜಕತೆ ಸೃಷ್ಟಿಯ ಷಡ್ಯಂತ್ರ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮುಂದಿನ ಸುದ್ದಿ
Show comments