Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ,ನನ್ನ ಪಾಲಿನ ದೇವರು - ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷ
ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು,ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ.ನಾನು ಒಬ್ಬನೇ ಹೋಗುತ್ತಿದ್ದೇನೆ.ಪ್ರಧಾನ ಕಾರ್ಯದರ್ಶಿ ಒಬ್ಬನೇ ಬರುವಂತೆ ಹೇಳಿದ್ದಾರೆ.ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನಕ್ಕೆ ಭಾರತೀಯ ಸಿಮ್‌ಕಾರ್ಡ್, ಒಟಿಪಿ ಹಂಚಿಕೆ : ಮೂವರು ಅರೆಸ್ಟ್