Webdunia - Bharat's app for daily news and videos

Install App

ಬಿಜೆಪಿ ಕೊಲೆಗಾರರನ್ನು ರಕ್ಷಣೆ ಮಾಡುತ್ತಿದೆಯಂತೆ!

Webdunia
ಸೋಮವಾರ, 11 ಫೆಬ್ರವರಿ 2019 (17:37 IST)
ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೊಲೆಗಳು‌ ನಡೆದಾಗ ಧರ್ಮದ ಬಣ್ಣ ಹಚ್ಚಿ  ಬೆಂಕಿ ಹಚ್ಚಿದ್ದ ಬಿಜೆಪಿ ಇವತ್ತು ಕೊಲೆಗಾರರನ್ನು ರಕ್ಷಣೆ ಮಾಡೋ ಕೆಲಸ ಮಾಡುತ್ತಿದೆ. ಹೀಗಂತ ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದಾರೆ.

ಉಡುಪಿಯ ಕೋಟ ಜೋಡಿ ಕೊಲೆ ಪ್ರಕರಣ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.

ಪ್ರಮುಖ ಅರೋಪಿ  ಬಿಜೆಪಿ  ಜಿಲ್ಲಾ ಪಂಚಯತ್ ಸದಸ್ಯ ರಾಘವೇಂದ್ರ ಕಾಂಚನ್ ರಾಜೀನಾಮೆ ನೀಡುವಂತೆ ಆಗ್ರಹ ಮಾಡಿ, ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದವರೇ ಇವತ್ತು  ಕೊಲೆಗಾರರನ್ನು ರಕ್ಷಣೆ ಮಾಡುತ್ತಿದ್ದಾರೆ. ಆರೋಪಿಗಳನ್ನ ರಕ್ಷಿಸಲು ಪೊಲೀಸರಿಗೆ ಬಿಜೆಪಿ ಒತ್ತಡ ಹಾಕುತ್ತಿದೆ. ಬಿಜೆಪಿಯ ಅಸಲು ಬಣ್ಣ ಬಯಲಾಗಿದೆ. ಜಿಲ್ಲಾ ಪಂಚಯತ್ ಸದಸ್ಯನನ್ನ ಉಚ್ಚಾಟನೆ ಮಾಡಬೇಕೆಂದು ಒತ್ತಾಯ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments