ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Webdunia
ಗುರುವಾರ, 14 ಏಪ್ರಿಲ್ 2022 (20:11 IST)
ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರೇರಣೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ರು. ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕರು ಈ ಮೊದಲೇ ಘೋಷಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿತ್ತು. ಭದ್ರತೆಗೆ 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಭವನದಿಂದ ಸಿಎಂ ಸರ್ಕಾರಿ ನಿವಾಸದವರೆಗೆ ಱಲಿ ನಡೆಸಲಾಯ್ತು. ಆನಂತರ ಕಾಂಗ್ರೆಸ್ ನಾಯಕರನ್ನ ಬಂಧಿಸಿ ಬಿಡುಗಡೆ ಮಾಡಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಮುಂದಿನ ಸುದ್ದಿ
Show comments