Webdunia - Bharat's app for daily news and videos

Install App

ಸಿಎಂ ಬದಲಾವಣೆ ಎಂದು ಕಾಂಗ್ರೆಸ್‍ ಅಪಪ್ರಚಾರ : ಎಸ್. ಅಂಗಾರ

Webdunia
ಗುರುವಾರ, 11 ಆಗಸ್ಟ್ 2022 (12:43 IST)
ಉಡುಪಿ : ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ನ ಅಪಪ್ರಚಾರವಾಗಿದೆ ಎಂದು ಸಚಿವ ಎಸ್ ಅಂಗಾರ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಅಪಪ್ರಚಾರಗಳನ್ನು ಮಾಡಿ ರಾಜಕೀಯ ಲಾಭ ಗಳಿಸಲು ಪ್ರಯತ್ನಿಸುತ್ತಿದ್ದಾರೆ. ವಿಪಕ್ಷ ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ. ಅಪಪ್ರಚಾರ ಮಾಡದೆ ವಿಪಕ್ಷಗಳಿಗೆ ಬೇರೆ ದಾರಿ ಇಲ್ಲ ಎಂದರು.

ಸಿಎಂ ಬದಲಾವಣೆಯ ಯಾವುದೇ ಅಭಿಪ್ರಾಯಗಳು ನಮ್ಮೊಳಗೆ ಚರ್ಚೆಯಾಗಿಲ್ಲ. ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬೊಮ್ಮಾಯಿ ಅವರನ್ನು ನಮ್ಮ ನಾಯಕರು ಎಂದು ಪಕ್ಷ ತೀರ್ಮಾನ ಮಾಡಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments