ಪ್ರಮುಖರಿಗೆ ಕಾಂಗ್ರೆಸ್​​​ ಟಿಕೆಟ್​

Webdunia
ಗುರುವಾರ, 6 ಏಪ್ರಿಲ್ 2023 (17:20 IST)
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಲಾಗಿದೆ. ಮುಧೋಳ್- ಆರ್​​.ಬಿ.ತಿಮ್ಮಾಪೂರ್, ಬೀಳಗಿ- ಜಿ.ಟಿ ಪಾಟೀಲ್, ಬಾದಾಮಿ-ಭೀಮಸೇನಾ ಬಿ ಚಿಮ್ನಕಟ್ಟಿ, ಬಾಗಲಕೋಟೆ- ಹೆಚ್​​.ವೈ ಮೇಟಿ, ಬಿಜಾಪುರ ನಗರ- ಎಂವೈ ಪಾಟೀಲ್, ಅಫ್ಜಲಪುರ - ಬಾಬುರಾವ್ ಚಿಂಚನಸೂರು, ಧಾರವಾಡ- ವಿನಯ್ ಕುಲಕರ್ಣಿ, ಕಲಘಟಗಿ- ಸಂತೋಷ್ ಎಸ್ ಲಾಡ್, ತುಮಕೂರು ನಗರ-ಇಕ್ಬಾಲ್‌ ಅಹ್ಮದ್‌, ಗುಬ್ಬಿ- ಎಸ್‌.ಆರ್‌.ಶ್ರೀನಿವಾಸ್‌ ಸೇರಿದಂತೆ ಮುಂತಾದ ಪ್ರಮುಖರಿಗೆ ಟಿಕೆಟ್​​ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments