Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. 22ನೇ ವಾರ್ಡ್ಗೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಷಾ ಅಬ್ರಾರ್ ಗೆಲುವು ಕಂಡಿದ್ದಾರೆ. ಇವರು 118 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಹರ ಶಾಸಕ S. ರಾಮಪ್ಪ ನೇತೃತ್ವದಲ್ಲಿ ವಿಜಯೋತ್ಸವ ಮಾಡಲಾಯಿತು. ಕಾಂಗ್ರೆಸ್ ಹರಿಹರ ಕ್ಷೇತ್ರದಲ್ಲಿ ಮತ್ತೆ ಹಿಡಿತ ಸಾಧಿಸಿದೆ.