Daily Horoscope
✕

ಸಂವಿಧಾನ ಪ್ರತಿ ಧ್ವಂಸ: ಬೃಹತ್ ಐಕ್ಯತಾ ಸಮಾವೇಶ

Webdunia
ಗುರುವಾರ, 27 ಸೆಪ್ಟಂಬರ್ 2018 (16:14 IST)
ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟಿರುವ ಘಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಡಿ ಜಿಲ್ಲೆಯಲ್ಲಿ ಐಕ್ಯತಾ ಸಮಾವೇಶ ನಡೆಯಿತು.
ಬೀದರ್ ನಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಯಿತು. ಸಂವಿಧಾನ ಸಂರಕ್ಷಣಾ ಸಮಿತಿ ಬೀದರ್, ಸಂವಿಧಾನ ರಕ್ಷಿಸಿ ದೇಶ ಉಳಿಸಿ ಎಂಬ ಅಭಿಯಾನದಲ್ಲಿ ಬೀದರ್ ನೆಹರು ಮೈದಾನದಲ್ಲಿ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಭಾಗಿಯಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತನ್ ಅಂಬೇಡ್ಕರ್ ಮಾತನಾಡಿದರು.  ಬೆಳಗಾವಿ ಬೇಲೂರು ಮಠದ ನಿಜಗುಣಾನಂದ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಸೇರಿದಂತೆ ಸಮಾವೇಶದಲ್ಲಿ ನೂರಾರು  ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments