Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಇಂದಿನಿಂದ ಅನ್ವಯ

ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಇಂದಿನಿಂದ ಅನ್ವಯ
ನವದೆಹಲಿ , ಸೋಮವಾರ, 20 ಜುಲೈ 2020 (09:52 IST)
Normal 0 false false false EN-US X-NONE X-NONE

ನವದೆಹಲಿ : ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿಯಾಗಿದ್ದು,  ಇಂದಿನಿಂದ ಅದು ಅನ್ವಯವಾಗಲಿದೆ ಎನ್ನಲಾಗಿದೆ.

ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.  ಗ್ರಾಹಕ ಸಂರಕ್ಷಣಾ ಕಾಯ್ದೆ-1986 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿರಲಿಲ್ಲ. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ.

ಗ್ರಾಹಕರಿಗೆ ಸಂಬಂಧಿಸಿದ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು.  ಗ್ರಾಹಕರ ದಾರಿತಪ್ಪಿಸುವ ಜಾಹೀರಾತು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಗ್ರಾಹಕರು ದೂರುಗಳು ಪರಿಣಾಮಕಾರಿ, ತ್ವರಿತವಾಗಿ ಇತ್ಯರ್ಥ ಮಾಢುವುದಾಗಿ ಭರವಸೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ಟೋರಿಯಾ ಆಸ್ಪತ್ರೆ ಬಗ್ಗೆ ಸುಳ್ಳು ವಿಡಿಯೋ ಹರಿಯಬಿಟ್ಟವನನ್ನು ಬಂಧಿಸಿದ ಪೊಲೀಸರು