Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ..ಇಂದು ನಗರದಲ್ಲಿ ಗುಡುಗು - ಮಿಂಚು ಸಹಿತ ಭಾರಿ ಮಳೆಯಾಗಲಿದೆ..ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯೂ ಗುಡುಗು ಮಿಂಚಿನ ಮಳೆಯಾಗಲಿದೆ. ಕರಾವಳಿಯಲ್ಲಿ ಇಂದಿನಿಂದ 3 ದಿನ ಗುಡಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಉತ್ತರ ಒಳನಾಡಿನಲ್ಲೊ ಒಂದೆರೆಡು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ.