ರಾಜ್ಯದಲ್ಲಿ 5 ದಿನ ಮಳೆ ಮುಂದುವರಿಕೆ

Webdunia
ಭಾನುವಾರ, 8 ಮೇ 2022 (19:48 IST)
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ  ರಾಜ್ಯದಲ್ಲಿ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ..ಇಂದು ನಗರದಲ್ಲಿ ಗುಡುಗು - ಮಿಂಚು ಸಹಿತ ಭಾರಿ ಮಳೆಯಾಗಲಿದೆ..ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು  ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯೂ ಗುಡುಗು ಮಿಂಚಿನ ಮಳೆಯಾಗಲಿದೆ. ಕರಾವಳಿಯಲ್ಲಿ ಇಂದಿನಿಂದ 3 ದಿನ‌ ಗುಡಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಉತ್ತರ ಒಳನಾಡಿನಲ್ಲೊ ಒಂದೆರೆಡು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments